ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
4. ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.

ERVKN
4. ಒಮ್ಮೆ, ಯೇಸು ಅವರೊಂದಿಗೆ ಊಟ ಮಾಡುತ್ತಿದ್ದಾಗ, ಜೆರುಸಲೇಮನ್ನು ಬಿಟ್ಟುಹೋಗಬಾರದೆಂದು ಅವರಿಗೆ ಹೇಳಿದನು. “ತಂದೆಯು ನಿಮಗೊಂದು ವಾಗ್ದಾನವನ್ನು ಮಾಡಿದ್ದಾನೆ. ನಾನು ಮೊದಲೇ ಅದರ ಬಗ್ಗೆ ನಿಮಗೆ ತಿಳಿಸಿದ್ದೇನೆ. ಈ ವಾಗ್ದಾನವನ್ನು ಸ್ವೀಕರಿಸಿಕೊಳ್ಳಲು ಜೆರುಸಲೇಮಿನಲ್ಲಿ ಕಾದುಕೊಂಡಿರಿ.

IRVKN
4. ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 4 of Total Verses 26
  • ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.
  • ERVKN

    ಒಮ್ಮೆ, ಯೇಸು ಅವರೊಂದಿಗೆ ಊಟ ಮಾಡುತ್ತಿದ್ದಾಗ, ಜೆರುಸಲೇಮನ್ನು ಬಿಟ್ಟುಹೋಗಬಾರದೆಂದು ಅವರಿಗೆ ಹೇಳಿದನು. “ತಂದೆಯು ನಿಮಗೊಂದು ವಾಗ್ದಾನವನ್ನು ಮಾಡಿದ್ದಾನೆ. ನಾನು ಮೊದಲೇ ಅದರ ಬಗ್ಗೆ ನಿಮಗೆ ತಿಳಿಸಿದ್ದೇನೆ. ಈ ವಾಗ್ದಾನವನ್ನು ಸ್ವೀಕರಿಸಿಕೊಳ್ಳಲು ಜೆರುಸಲೇಮಿನಲ್ಲಿ ಕಾದುಕೊಂಡಿರಿ.
  • IRVKN

    ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,
Total 26 Verses, Current Verse 4 of Total Verses 26
×

Alert

×

kannada Letters Keypad References