ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
8. ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.

ERVKN
8. ಕ್ರಿಸ್ಪನು ಸಭಾಮಂದಿರದ ಅಧ್ಯಕ್ಷನಾಗಿದ್ದನು. ಕ್ರಿಸ್ಪನು ಮತ್ತು ಅವನ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ಪ್ರಭುವಿನಲ್ಲಿ ನಂಬಿಕೆಯಿಟ್ಟರು. ಕೊರಿಂಥದಲ್ಲಿ ಇತರ ಅನೇಕ ಜನರು ಪೌಲನಿಗೆ ಕಿವಿಗೊಟ್ಟರು ಮತ್ತು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

IRVKN
8. ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 8 of Total Verses 28
  • ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
  • ERVKN

    ಕ್ರಿಸ್ಪನು ಸಭಾಮಂದಿರದ ಅಧ್ಯಕ್ಷನಾಗಿದ್ದನು. ಕ್ರಿಸ್ಪನು ಮತ್ತು ಅವನ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ಪ್ರಭುವಿನಲ್ಲಿ ನಂಬಿಕೆಯಿಟ್ಟರು. ಕೊರಿಂಥದಲ್ಲಿ ಇತರ ಅನೇಕ ಜನರು ಪೌಲನಿಗೆ ಕಿವಿಗೊಟ್ಟರು ಮತ್ತು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
  • IRVKN

    ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.
Total 28 Verses, Current Verse 8 of Total Verses 28
×

Alert

×

kannada Letters Keypad References