ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
3. ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.

ERVKN
3. ಪೌಲನು ಅವರಿಗೆ, “ನೀವು ಯಾವ ಬಗೆಯ ದೀಕ್ಷಾಸ್ನಾನ ಪಡೆದಿರಿ?” ಎಂದು ಕೇಳಿದನು. ಅವರು, “ಯೋಹಾನನು ಬೋಧಿಸಿದ ದೀಕ್ಷಾಸ್ನಾನವನ್ನು ನಾವು ಮಾಡಿಸಿಕೊಂಡೆವು” ಎಂದು ಹೇಳಿದರು.

IRVKN
3. ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 3 of Total Verses 41
  • ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
  • ERVKN

    ಪೌಲನು ಅವರಿಗೆ, “ನೀವು ಯಾವ ಬಗೆಯ ದೀಕ್ಷಾಸ್ನಾನ ಪಡೆದಿರಿ?” ಎಂದು ಕೇಳಿದನು. ಅವರು, “ಯೋಹಾನನು ಬೋಧಿಸಿದ ದೀಕ್ಷಾಸ್ನಾನವನ್ನು ನಾವು ಮಾಡಿಸಿಕೊಂಡೆವು” ಎಂದು ಹೇಳಿದರು.
  • IRVKN

    ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು.
Total 41 Verses, Current Verse 3 of Total Verses 41
×

Alert

×

kannada Letters Keypad References