KNV
11. ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ERVKN
11. ಕ್ರೇಟ್ನವರು ಮತ್ತು ಅರೇಬಿಯವರು ಇದ್ದಾರೆ. ನಮ್ಮಲ್ಲಿರುವ ಕೆಲವು ಜನರು ಹುಟ್ಟು ಯೆಹೂದ್ಯರು. ಉಳಿದವರು ಮತಾಂತರ ಹೊಂದಿದವರು. ನಾವು ಬೇರೆಬೇರೆ ದೇಶಗಳವರು. ಆದರೆ ಈ ಜನರು ಮಾತಾಡುತ್ತಿರುವುದು ನಮ್ಮ ಸ್ವಂತ ಭಾಷೆಗಳಲ್ಲಿ ನಮಗೆ ಕೇಳಿಸುತ್ತಿದೆ! ಅವರು ದೇವರ ಬಗ್ಗೆ ಹೇಳುತ್ತಿರುವ ಮಹಾಸಂಗತಿಗಳು ನಮಗೆಲ್ಲರಿಗೂ ಅರ್ಥವಾಗುತ್ತಿವೆ” ಎಂದು ಹೇಳಿದರು.
IRVKN
11. ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN