KNV
34. ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--
ERVKN
34. (34-35) ಪರಲೋಕಕ್ಕೆ ಎತ್ತಲ್ಪಟ್ಟವನು ದಾವೀದನಲ್ಲ, ಯೇಸುವೇ. ದಾವೀದನೇ ಅದರ ಬಗ್ಗೆ ಹೇಳುತ್ತಾ, ‘ಪ್ರಭುವು (ದೇವರು) ನನ್ನ ಪ್ರಭುವಿಗೆ, ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಗಳಿಗೆ ಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊ ಎಂದು ತಿಳಿಸಿದನು’ ಎಂದಿದ್ದಾನೆ. ಕೀರ್ತನೆ. 110:1]
IRVKN
34. (34-35) ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN