ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
19. ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.

ERVKN
19. ಪೌಲನು ಅವರೆಲ್ಲರನ್ನು ವಂದಿಸಿದನು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ಅನೇಕ ಕಾರ್ಯಗಳನ್ನು ಮಾಡುವುದಕ್ಕಾಗಿ ದೇವರು ತನ್ನನ್ನು ಉಪಯೋಗಿಸಿಕೊಂಡ ಬಗೆಯನ್ನೂ ತನ್ನ ಮೂಲಕವಾಗಿ ದೇವರು ಮಾಡಿದ ಎಲ್ಲಾ ಕಾರ್ಯಗಳ ಕುರಿತಾಗಿಯೂ ಅವನು ಅವರಿಗೆ ತಿಳಿಸಿದನು.

IRVKN
19. ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 19 of Total Verses 40
  • ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
  • ERVKN

    ಪೌಲನು ಅವರೆಲ್ಲರನ್ನು ವಂದಿಸಿದನು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ಅನೇಕ ಕಾರ್ಯಗಳನ್ನು ಮಾಡುವುದಕ್ಕಾಗಿ ದೇವರು ತನ್ನನ್ನು ಉಪಯೋಗಿಸಿಕೊಂಡ ಬಗೆಯನ್ನೂ ತನ್ನ ಮೂಲಕವಾಗಿ ದೇವರು ಮಾಡಿದ ಎಲ್ಲಾ ಕಾರ್ಯಗಳ ಕುರಿತಾಗಿಯೂ ಅವನು ಅವರಿಗೆ ತಿಳಿಸಿದನು.
  • IRVKN

    ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.
Total 40 Verses, Current Verse 19 of Total Verses 40
×

Alert

×

kannada Letters Keypad References