ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
8. ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.

ERVKN
8. ಮರುದಿನ ನಾವು ಪ್ಟೊಲೊಮಾಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಹೋದೆವು. ಅಲ್ಲಿ ನಾವು ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ತಂಗಿದೆವು. ಸುವಾರ್ತೆಯನ್ನು ತಿಳಿಸುವುದೇ ಫಿಲಿಪ್ಪನ ಕೆಲಸವಾಗಿತ್ತು. ಏಳುಮಂದಿ ಸಹಾಯಕರುಗಳಲ್ಲಿ [*ಸಹಾಯಕರು ವಿಶೇಷ ಕಾರ್ಯಕ್ಕಾಗಿ ಆರಿಸಲ್ಪಟ್ಟವರು. ನೋಡಿರಿ: ಅಪೊಸ್ತಲರ ಕಾರ್ಯಗಳು 6:1-6.] ಅವನೂ ಒಬ್ಬನಾಗಿದ್ದನು.

IRVKN
8. ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 8 of Total Verses 40
  • ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
  • ERVKN

    ಮರುದಿನ ನಾವು ಪ್ಟೊಲೊಮಾಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಹೋದೆವು. ಅಲ್ಲಿ ನಾವು ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ತಂಗಿದೆವು. ಸುವಾರ್ತೆಯನ್ನು ತಿಳಿಸುವುದೇ ಫಿಲಿಪ್ಪನ ಕೆಲಸವಾಗಿತ್ತು. ಏಳುಮಂದಿ ಸಹಾಯಕರುಗಳಲ್ಲಿ *ಸಹಾಯಕರು ವಿಶೇಷ ಕಾರ್ಯಕ್ಕಾಗಿ ಆರಿಸಲ್ಪಟ್ಟವರು. ನೋಡಿರಿ: ಅಪೊಸ್ತಲರ ಕಾರ್ಯಗಳು 6:1-6. ಅವನೂ ಒಬ್ಬನಾಗಿದ್ದನು.
  • IRVKN

    ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.
Total 40 Verses, Current Verse 8 of Total Verses 40
×

Alert

×

kannada Letters Keypad References