ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
11. ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು.

ERVKN
11. ಪ್ರಕಾಶಮಾನವಾದ ಆ ಬೆಳಕು ನನ್ನನ್ನು ಕುರುಡನನ್ನಾಗಿ ಮಾಡಿದ್ದರಿಂದ ನನಗೆ ಏನೂ ಕಾಣಲಿಲ್ಲ. ಆದ್ದರಿಂದ ಆ ಜನರು ನನ್ನನ್ನು ದಮಸ್ಕಕ್ಕೆ ಕೈಹಿಡಿದು ನಡೆಸಿಕೊಂಡು ಹೋದರು.

IRVKN
11. ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 11 of Total Verses 30
  • ಆ ಬೆಳಕಿನ ಪ್ರಭಾವದ ನಿಮಿತ್ತವಾಗಿ ನನ್ನ ಕಣ್ಣು ಕಾಣಲಾರದೆ ಇದ್ದಾಗ ನನ್ನ ಜೊತೆಯಲ್ಲಿ ದ್ದವರು ನನ್ನ ಕೈ ಹಿಡಿದು ಕರಕೊಂಡು ಹೋದದ್ದರಿಂದ ನಾನು ದಮಸ್ಕಕ್ಕೆ ಬಂದೆನು.
  • ERVKN

    ಪ್ರಕಾಶಮಾನವಾದ ಆ ಬೆಳಕು ನನ್ನನ್ನು ಕುರುಡನನ್ನಾಗಿ ಮಾಡಿದ್ದರಿಂದ ನನಗೆ ಏನೂ ಕಾಣಲಿಲ್ಲ. ಆದ್ದರಿಂದ ಆ ಜನರು ನನ್ನನ್ನು ದಮಸ್ಕಕ್ಕೆ ಕೈಹಿಡಿದು ನಡೆಸಿಕೊಂಡು ಹೋದರು.
  • IRVKN

    ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು.
Total 30 Verses, Current Verse 11 of Total Verses 30
×

Alert

×

kannada Letters Keypad References