KNV
40. ಅವರು ಲಂಗರುಗಳನ್ನು ತೆಗೆದು ಸಮುದ್ರದಲ್ಲಿ ಬಿಟ್ಟು ಚುಕ್ಕಾ ಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಗಳನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡಕ್ಕೆ ನಡಿಸುತ್ತಿದ್ದರು.
ERVKN
40. ಆದ್ದರಿಂದ ಅವರು ಚುಕ್ಕಾಣಿಗಳನ್ನು [**ಚುಕ್ಕಾಣಿ ಹಡಗು ದಿಕ್ಕು ಬದಲಾಯಿಸಲು ಸಹಾಯ ಮಾಡುವ ಒಂದು ಸಾಧನ.] ಬಿಗಿಯಾಗಿ ಹಿಡಿದುಕೊಂಡಿದ್ದ ಹಗ್ಗಗಳನ್ನು ಕತ್ತರಿಸಿಹಾಕಿದರು. ಬಳಿಕ ಮುಂಭಾಗದ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ನಡೆಸತೊಡಗಿದರು.
IRVKN
40. ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN