KNV
8. ಆಗ ಅವನು ಹಾರಿ ನಿಂತು ನಡೆದನು. ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
ERVKN
8. ಅವನು ಜಿಗಿದು, ತನ್ನ ಪಾದಗಳ ಮೇಲೆ ನಿಂತುಕೊಂಡು ನಡೆಯತೊಡಗಿದನು. ಅವನೂ ಅವರೊಂದಿಗೆ ದೇವಾಲಯಕ್ಕೆ ಹೋದನು. ಅವನು ನಡೆಯುತ್ತಾ ಜಿಗಿಯುತ್ತಾ ದೇವರನ್ನು ಕೊಂಡಾಡುತ್ತಿದ್ದನು.
IRVKN
8. ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN