ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
10. ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.

ERVKN
10. ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!

IRVKN
10. ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 10 of Total Verses 37
  • ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
  • ERVKN

    ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!
  • IRVKN

    ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.
Total 37 Verses, Current Verse 10 of Total Verses 37
×

Alert

×

kannada Letters Keypad References