ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
21. ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.

ERVKN
21. (21-22) ಯೆಹೂದ್ಯನಾಯಕರಿಗೆ ಅಪೊಸ್ತಲರನ್ನು ದಂಡಿಸಲು ಯಾವ ಮಾರ್ಗವೂ ತೋಚಲಿಲ್ಲ, ಯಾಕೆಂದರೆ ಸಂಭವಿಸಿದ ಕಾರ್ಯಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. (ಈ ಸೂಚಕಕಾರ್ಯದಿಂದ ಗುಣಹೊಂದಿದ ವ್ಯಕ್ತಿಗೆ ನಲವತ್ತು ವರ್ಷಕ್ಕಿಂತಲೂ ಹೆಚ್ಚು ವಯಸ್ಸಾಗಿತ್ತು.) ಆದ್ದರಿಂದ ಯೆಹೂದ್ಯನಾಯಕರು ಅಪೊಸ್ತಲರನ್ನು ಮತ್ತೆ ಎಚ್ಚರಿಸಿ ಕಳುಹಿಸಿಬಿಟ್ಟರು.

IRVKN
21. ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 21 of Total Verses 37
  • ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
  • ERVKN

    (21-22) ಯೆಹೂದ್ಯನಾಯಕರಿಗೆ ಅಪೊಸ್ತಲರನ್ನು ದಂಡಿಸಲು ಯಾವ ಮಾರ್ಗವೂ ತೋಚಲಿಲ್ಲ, ಯಾಕೆಂದರೆ ಸಂಭವಿಸಿದ ಕಾರ್ಯಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. (ಈ ಸೂಚಕಕಾರ್ಯದಿಂದ ಗುಣಹೊಂದಿದ ವ್ಯಕ್ತಿಗೆ ನಲವತ್ತು ವರ್ಷಕ್ಕಿಂತಲೂ ಹೆಚ್ಚು ವಯಸ್ಸಾಗಿತ್ತು.) ಆದ್ದರಿಂದ ಯೆಹೂದ್ಯನಾಯಕರು ಅಪೊಸ್ತಲರನ್ನು ಮತ್ತೆ ಎಚ್ಚರಿಸಿ ಕಳುಹಿಸಿಬಿಟ್ಟರು.
  • IRVKN

    ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
Total 37 Verses, Current Verse 21 of Total Verses 37
×

Alert

×

kannada Letters Keypad References