KNV
22. ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
ERVKN
22. ಆದರೆ ಸೌಲನು ಹೆಚ್ಚುಹೆಚ್ಚು ಪ್ರಬಲವಾಗಿ ಯೇಸುವೇ ಕ್ರಿಸ್ತನೆಂದು ನಿರೂಪಿಸಿದನು. ಅವನ ಆಧಾರಗಳು ಬಹು ಬಲವಾಗಿದ್ದ ಕಾರಣ ದಮಸ್ಕದ ಯೆಹೂದ್ಯರು ಅವನೊಂದಿಗೆ ವಾದ ಮಾಡಲಿಲ್ಲ.
IRVKN
22. ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN