ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
15. ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.

ERVKN
15. ನೀವು ಸರಿಯಾದ ತೂಕದ ಕಲ್ಲುಗಳನ್ನು ಉಪಯೋಗಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಬಹುಕಾಲ ಬಾಳುವಿರಿ.

IRVKN
15. ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 15 of Total Verses 19
1 2 3 4 5 6
7 8 9 10 11 12 13 14 15 16 17 18 19
  • ಪೂರ್ಣ ನ್ಯಾಯವಾದ ತೂಕ ನಿನಗಿರಬೇಕು; ಸಂಪೂರ್ಣ ನ್ಯಾಯವಾದ ಅಳತೆ ನಿನಗಿರಬೇಕು; ಆಗ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುವವು.
  • ERVKN

    ನೀವು ಸರಿಯಾದ ತೂಕದ ಕಲ್ಲುಗಳನ್ನು ಉಪಯೋಗಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಬಹುಕಾಲ ಬಾಳುವಿರಿ.
  • IRVKN

    ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
Total 19 Verses, Current Verse 15 of Total Verses 19
1 2 3 4 5 6
7 8 9 10 11 12 13 14 15 16 17 18 19
×

Alert

×

kannada Letters Keypad References