KNV
5. ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು.
ERVKN
5. “ಇಬ್ಬರು ಅಣ್ಣತಮ್ಮಂದಿರು ಜೀವಿಸುತ್ತಿರುವಾಗ ಒಬ್ಬನು ಮಕ್ಕಳಿಲ್ಲದೆ ಸತ್ತುಹೋದರೆ ಅವನ ಹೆಂಡತಿಯು ಕುಟುಂಬದಿಂದ ಹೊರಗೆ ಮದುವೆಯಾಗಬಾರದು. ಅವಳ ಮೈದುನ ಆಕೆಯನ್ನು ಮದುವೆಯಾಗಿ, ತನ್ನ ಮೈದುನ ಧರ್ಮವನ್ನು ನೆರವೇರಿಸಬೇಕು.
IRVKN
5. ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN