KNV
9. ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು.
ERVKN
9. ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ದೇವರು ಮಾಡುವನು. ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ದನಗಳನ್ನು ಆಶೀರ್ವದಿಸುವನು. ಅವುಗಳಿಗೆ ಅನೇಕ ಕರುಗಳಿರುವವು. ನಿಮ್ಮ ಹೊಲಗಳು ಅಧಿಕವಾದ ಬೆಳೆಯನ್ನು ಕೊಡುವಂತೆ ಆಶೀರ್ವದಿಸುವನು. ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವುದರಲ್ಲಿ ಸಂತೋಷಿಸುವನು. ನಿಮ್ಮ ಪೂರ್ವಿಕರಿಗೆ ಮೇಲನ್ನು ಉಂಟುಮಾಡಲು ಆತನು ಬಯಸಿದ್ದನು.
IRVKN
9. ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನು ಉಂಟುಮಾಡುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN