ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
46. ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.

ERVKN
46. ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.

IRVKN
46. ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 46 of Total Verses 52
  • ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
  • ERVKN

    ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.
  • IRVKN

    ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.
Total 52 Verses, Current Verse 46 of Total Verses 52
×

Alert

×

kannada Letters Keypad References