ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
13. ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.

ERVKN
13. ಅಲ್ಲಿ ಆತನು ನಿಮ್ಮೊಂದಿಗೆ ಒಡಂಬಡಿಕೆ ಮಾಡಿಕೊಂಡನು. ಆತನು ಹತ್ತು ಆಜ್ಞೆಗಳನ್ನು ನಿಮಗೆ ಕೊಟ್ಟು ಅವುಗಳನ್ನು ಅನುಸರಿಸಲು ಆಜ್ಞಾಪಿಸಿದನು. ಆ ಹತ್ತು ಆಜ್ಞೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದನು.

IRVKN
13. ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 13 of Total Verses 49
  • ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.
  • ERVKN

    ಅಲ್ಲಿ ಆತನು ನಿಮ್ಮೊಂದಿಗೆ ಒಡಂಬಡಿಕೆ ಮಾಡಿಕೊಂಡನು. ಆತನು ಹತ್ತು ಆಜ್ಞೆಗಳನ್ನು ನಿಮಗೆ ಕೊಟ್ಟು ಅವುಗಳನ್ನು ಅನುಸರಿಸಲು ಆಜ್ಞಾಪಿಸಿದನು. ಆ ಹತ್ತು ಆಜ್ಞೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದನು.
  • IRVKN

    ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.
Total 49 Verses, Current Verse 13 of Total Verses 49
×

Alert

×

kannada Letters Keypad References