KNV
14. ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.
ERVKN
14. ಅದೇ ಸಮಯದಲ್ಲಿ ದೇವರಾದ ಯೆಹೋವನು ನನಗೆ ಇತರ ವಿಧಿನಿಯಮಗಳನ್ನು ತಿಳಿಸಿ ನೀವು ವಾಗ್ದಾನ ಮಾಡಿದ ದೇಶದೊಳಗೆ ನೆಲೆಸಿದಾಗ ಆ ವಿಧಿನಿಯಮಗಳನ್ನು ಅನುಸರಿಸಲು ನಿಮಗೆ ತಿಳಿಸಲು ಹೇಳಿದನು.
IRVKN
14. ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN