ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
25. ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ

ERVKN
25. “ನೀವು ಹೋಗುವ ದೇಶದಲ್ಲಿ ಬಹಳ ವರ್ಷ ಬಾಳಿದ ನಂತರ ನಿಮಗೆ ಮಕ್ಕಳೂ ಮೊಮ್ಮಕ್ಕಳೂ ಆಗುವರು. ಬಳಿಕ ನೀವು ನಿಮ್ಮ ಜೀವಿತಗಳನ್ನು ಹಾಳುಮಾಡಿಕೊಳ್ಳುವಿರಿ. ನೀವು ಎಲ್ಲಾ ಬಗೆಯ ವಿಗ್ರಹಗಳನ್ನು ಮಾಡಿಕೊಳ್ಳುವಿರಿ. ಅದು ದೇವರಿಗೆ ಬಹಳ ಕೋಪವನ್ನು ಉಂಟುಮಾಡುವುದು!

IRVKN
25. ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 25 of Total Verses 49
  • ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
  • ERVKN

    “ನೀವು ಹೋಗುವ ದೇಶದಲ್ಲಿ ಬಹಳ ವರ್ಷ ಬಾಳಿದ ನಂತರ ನಿಮಗೆ ಮಕ್ಕಳೂ ಮೊಮ್ಮಕ್ಕಳೂ ಆಗುವರು. ಬಳಿಕ ನೀವು ನಿಮ್ಮ ಜೀವಿತಗಳನ್ನು ಹಾಳುಮಾಡಿಕೊಳ್ಳುವಿರಿ. ನೀವು ಎಲ್ಲಾ ಬಗೆಯ ವಿಗ್ರಹಗಳನ್ನು ಮಾಡಿಕೊಳ್ಳುವಿರಿ. ಅದು ದೇವರಿಗೆ ಬಹಳ ಕೋಪವನ್ನು ಉಂಟುಮಾಡುವುದು!
  • IRVKN

    ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,
Total 49 Verses, Current Verse 25 of Total Verses 49
×

Alert

×

kannada Letters Keypad References