KNV
39. ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.
ERVKN
39. “ಆದ್ದರಿಂದ ಈ ಹೊತ್ತು ನೀವೆಲ್ಲಾ ಯೆಹೋವನನ್ನು ದೇವರೆಂದು ಸ್ವೀಕರಿಸಬೇಕು. ಆತನು ಮೇಲಿರುವ ಆಕಾಶಕ್ಕೂ ಕೆಳಗಿರುವ ಭೂಮಿಗೂ ದೇವರಾಗಿದ್ದಾನೆ. ಆತನ ಹೊರತು ಬೇರೆ ದೇವರುಗಳಿಲ್ಲ.
IRVKN
39. ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN