ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
42. ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.

ERVKN
42. ಯಾವನಾದರೂ ಒಬ್ಬ ಮನುಷ್ಯನನ್ನು ಉದ್ದೇಶವಿಲ್ಲದೆ ಆಕಸ್ಮಿಕವಾಗಿ ಕೊಂದರೆ ಅವನು ಈ ಮೂರು ನಗರಗಳಲ್ಲಿ ಯಾವುದಾದರೊಂದರಲ್ಲಿ ಆಶ್ರಯ ತೆಗೆದುಕೊಂಡಲ್ಲಿ ಅವನು ಮರಣದಂಡನೆಯಿಂದ ಪಾರಾಗುವನು ಅಂದರೆ ಅವನು ಕೊಲೆಯಾದವನನ್ನು ದ್ವೇಷಿಸದೆ ಇದ್ದಲ್ಲಿ ಮತ್ತು ಅವನನ್ನು ಕೊಲ್ಲಬೇಕೆಂಬ ಉದ್ದೇಶವಿಲ್ಲದಿದ್ದಲ್ಲಿ ಕೊಲೆಗಾರನು ಆ ನಗರದಲ್ಲಿ ಸುರಕ್ಷಿತನಾಗಿರುವನು.

IRVKN
42. ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇಮಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 42 of Total Verses 49
  • ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.
  • ERVKN

    ಯಾವನಾದರೂ ಒಬ್ಬ ಮನುಷ್ಯನನ್ನು ಉದ್ದೇಶವಿಲ್ಲದೆ ಆಕಸ್ಮಿಕವಾಗಿ ಕೊಂದರೆ ಅವನು ಈ ಮೂರು ನಗರಗಳಲ್ಲಿ ಯಾವುದಾದರೊಂದರಲ್ಲಿ ಆಶ್ರಯ ತೆಗೆದುಕೊಂಡಲ್ಲಿ ಅವನು ಮರಣದಂಡನೆಯಿಂದ ಪಾರಾಗುವನು ಅಂದರೆ ಅವನು ಕೊಲೆಯಾದವನನ್ನು ದ್ವೇಷಿಸದೆ ಇದ್ದಲ್ಲಿ ಮತ್ತು ಅವನನ್ನು ಕೊಲ್ಲಬೇಕೆಂಬ ಉದ್ದೇಶವಿಲ್ಲದಿದ್ದಲ್ಲಿ ಕೊಲೆಗಾರನು ಆ ನಗರದಲ್ಲಿ ಸುರಕ್ಷಿತನಾಗಿರುವನು.
  • IRVKN

    ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇಮಿಸಿದನು.
Total 49 Verses, Current Verse 42 of Total Verses 49
×

Alert

×

kannada Letters Keypad References