KNV
10. ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
ERVKN
10. ಕಟ್ಟುವವರು ದೇವಾಲಯದ ಅಸ್ತಿವಾರವನ್ನು ಕಟ್ಟಿ ಮುಗಿಸಿದಾಗ ಯಾಜಕರು ತಮ್ಮ ಯಾಜಕ ಬಟ್ಟೆಗಳನ್ನು ಧರಿಸಿ ತುತ್ತೂರಿಗಳನ್ನು ತೆಗೆದುಕೊಂಡರು; ಆಸಾಫನ ಮಕ್ಕಳು ತಾಳಗಳನ್ನು ತೆಗೆದುಕೊಂಡರು; ಅಲ್ಲದೆ ಇಸ್ರೇಲಿನ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ತಮ್ಮತಮ್ಮ ಸ್ಥಳಗಳಲ್ಲಿ ನಿಂತುಕೊಂಡು ಯೆಹೋವನನ್ನು ಸ್ತುತಿಸಿದರು.
IRVKN
10. ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲರ ಅರಸನಾದ ದಾವೀದನು ನೇಮಿಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಸ್ತುತಿಸಿ ಕೀರ್ತಿಸುವುದಕ್ಕೋಸ್ಕರ ಯಾಜಕರು ತಮ್ಮ ದೀಕ್ಷಾವಸ್ತ್ರಗಳಿಂದ ಭೂಷಿತರಾಗಿ ತುತ್ತೂರಿಗಳೊಡನೆಯೂ, ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN