ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
2. ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.

ERVKN
2. ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿಗಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು.

IRVKN
2. ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 13 Verses, Current Verse 2 of Total Verses 13
1 2 3 4 5 6 7 8 9 10 11 12 13
  • ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
  • ERVKN

    ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿಗಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು.
  • IRVKN

    ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.
Total 13 Verses, Current Verse 2 of Total Verses 13
1 2 3 4 5 6 7 8 9 10 11 12 13
×

Alert

×

kannada Letters Keypad References