KNV
9. ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು.
ERVKN
9. ದೇವಾಲಯವನ್ನು ಕಟ್ಟುವ ಕೆಲಸವನ್ನು ಮೇಲ್ವಿಚಾರಣೆ ಮಾಡಿದವರು ಕೆಳಕಂಡಂತಿರುವರು. ಯೇಷೂವನೂ ಅವನ ಮಕ್ಕಳೂ; ಕದ್ಮೀಯೇಲನು ಮತ್ತು ಅವನ ಮಕ್ಕಳು (ಇವರು ಯೆಹೂದ ಸಂತತಿಯವರು.); ಲೇವಿಯನಾದ ಹೇನಾದಾದನ ಗಂಡುಮಕ್ಕಳು ಮತ್ತು ಅವನ ಅಣ್ಣತಮ್ಮಂದಿರು.
IRVKN
9. ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು ಅವನ ಮಕ್ಕಳು ಮತ್ತು ಸಹೋದರರು, ಕದ್ಮೀಯೇಲನು ಮತ್ತು ಅವನ ಮಕ್ಕಳು, ಹೇನಾದಾದನ ಮಕ್ಕಳು ಅವರ ಮಕ್ಕಳು ಮತ್ತು ಬಂಧುಗಳು ಇವರೆಲ್ಲರೂ ಕೂಡಿಕೊಂಡು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN