ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
19. ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು;

ERVKN
19. ಹಿಂದಿನ ರಾಜರ ವೃತ್ತಾಂತ ಪುಸ್ತಕಗಳನ್ನು ಶೋಧಿಸಲು ನಾನು ಆಜ್ಞೆ ಕೊಟ್ಟೆನು. ಆ ವೃತ್ತಾಂತಗಳನ್ನು ಓದಿದಾಗ, ರಾಜರ ವಿರುದ್ಧವಾದ ದಂಗೆಯ ದೀರ್ಘ ಇತಿಹಾಸವನ್ನು ಜೆರುಸಲೇಮ್ ಹೊಂದಿರುವುದು ನಮಗೆ ತಿಳಿದು ಬಂತು. ಜೆರುಸಲೇಮಿನಲ್ಲಿ ದಂಗೆ ಮತ್ತು ಪ್ರತಿಭಟನೆ ಆಗಾಗ್ಗೆ ನಡೆದಿದ್ದವು.

IRVKN
19. ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 19 of Total Verses 24
  • ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು;
  • ERVKN

    ಹಿಂದಿನ ರಾಜರ ವೃತ್ತಾಂತ ಪುಸ್ತಕಗಳನ್ನು ಶೋಧಿಸಲು ನಾನು ಆಜ್ಞೆ ಕೊಟ್ಟೆನು. ಆ ವೃತ್ತಾಂತಗಳನ್ನು ಓದಿದಾಗ, ರಾಜರ ವಿರುದ್ಧವಾದ ದಂಗೆಯ ದೀರ್ಘ ಇತಿಹಾಸವನ್ನು ಜೆರುಸಲೇಮ್ ಹೊಂದಿರುವುದು ನಮಗೆ ತಿಳಿದು ಬಂತು. ಜೆರುಸಲೇಮಿನಲ್ಲಿ ದಂಗೆ ಮತ್ತು ಪ್ರತಿಭಟನೆ ಆಗಾಗ್ಗೆ ನಡೆದಿದ್ದವು.
  • IRVKN

    ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.
Total 24 Verses, Current Verse 19 of Total Verses 24
×

Alert

×

kannada Letters Keypad References