KNV
7. ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
ERVKN
7. ಅರ್ತಷಸ್ತನು ಪರ್ಶಿಯಾದ ರಾಜನಾದಾಗ ಬಿಷ್ಲಾಮ್, ಮಿತ್ರದಾತ್ ಮತ್ತು ಟಾಬೆಯೇಲ್ ಈ ಮೊದಲಾದವರು ಯೆಹೂದ್ಯರ ವಿರುದ್ಧವಾಗಿ ರಾಜನಿಗೆ ಆಪಾದನಾ ಪತ್ರವನ್ನು ಅರಮೇಯಿಕ್ ಭಾಷೆಯಲ್ಲಿಯೂ ಅದರ ಲಿಪಿಯಲ್ಲಿಯೂ ಬರೆದರು.
IRVKN
7. ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN