KNV
16. ಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ಆ ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು.
ERVKN
16. ಹೀಗೆ ಶೆಷ್ಬಚ್ಚರನು (ಜೆರುಬ್ಬಾಬೆಲ್), ಜೆರುಸಲೇಮಿನಲ್ಲಿ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನ ತನಕ ಕೆಲಸವು ಮುಂದುವರಿಯುತ್ತಲೇ ಇದೆ. ಆದರೆ ಅದು ಇನ್ನೂ ಸಂಪೂರ್ಣವಾಗಿಲ್ಲ.
IRVKN
16. ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿಸಿದನು. ಅಂದಿನಿಂದ ಇಂದಿನ ವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ಮುಗಿದಿರುವುದಿಲ್ಲ’ ಎಂಬುದಾಗಿ ಉತ್ತರಕೊಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN