ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
10. ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.

ERVKN
10. ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.

IRVKN
10. ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 10 of Total Verses 32
  • ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
  • ERVKN

    ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.
  • IRVKN

    ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.
Total 32 Verses, Current Verse 10 of Total Verses 32
×

Alert

×

kannada Letters Keypad References