KNV
30. ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.
ERVKN
30. ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.
IRVKN
30. ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN