ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
8. ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.

ERVKN
8. ಅವನ ಅಣ್ಣಂದಿರು, “ನೀನು ರಾಜನಾಗಿ ನಮ್ಮನ್ನು ಆಳುವೆ ಎಂಬುದು ಇದರ ಅರ್ಥವೆಂದು ನಿನ್ನ ಆಲೋಚನೆಯೋ?” ಎಂದು ಪ್ರಶ್ನಿಸಿ ಆ ಕನಸಿನ ನಿಮಿತ್ತ ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.

IRVKN
8. ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 8 of Total Verses 36
  • ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
  • ERVKN

    ಅವನ ಅಣ್ಣಂದಿರು, “ನೀನು ರಾಜನಾಗಿ ನಮ್ಮನ್ನು ಆಳುವೆ ಎಂಬುದು ಇದರ ಅರ್ಥವೆಂದು ನಿನ್ನ ಆಲೋಚನೆಯೋ?” ಎಂದು ಪ್ರಶ್ನಿಸಿ ಆ ಕನಸಿನ ನಿಮಿತ್ತ ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.
  • IRVKN

    ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.
Total 36 Verses, Current Verse 8 of Total Verses 36
×

Alert

×

kannada Letters Keypad References