KNV
26. ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.
ERVKN
26. ಯೆಹೂದನು ಆ ವಸ್ತುಗಳನ್ನು ಗುರುತಿಸಿ, “ಆಕೆ ಸರಿಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.
IRVKN
26. ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN