ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
13. ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.

ERVKN
13. ಮೂರುದಿನಗಳೊಳಗಾಗಿ ಫರೋಹನು ನಿನ್ನನ್ನು ಕ್ಷಮಿಸಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವನು. ನೀನು ಮೊದಲಿನಂತೆ ಅವನಿಗೆ ಪಾನದಾಯಕನಾಗಿರುವೆ.

IRVKN
13. ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 13 of Total Verses 23
  • ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
  • ERVKN

    ಮೂರುದಿನಗಳೊಳಗಾಗಿ ಫರೋಹನು ನಿನ್ನನ್ನು ಕ್ಷಮಿಸಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವನು. ನೀನು ಮೊದಲಿನಂತೆ ಅವನಿಗೆ ಪಾನದಾಯಕನಾಗಿರುವೆ.
  • IRVKN

    ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.
Total 23 Verses, Current Verse 13 of Total Verses 23
×

Alert

×

kannada Letters Keypad References