KNV
32. ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.
ERVKN
32. “ಫರೋಹನೇ, ಒಂದೇ ವಿಷಯದ ಮೇಲೆ ಎರಡು ಕನಸುಗಳಾಗಿರುವುದರಿಂದ ದೇವರು ಇದನ್ನು ನಿಶ್ಚಯವಾಗಿಯೂ ಬೇಗನೆ ಬರಮಾಡಲಿದ್ದಾನೆ.
IRVKN
32. ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN