KNV
33. ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.
ERVKN
33. ಯೋಸೇಫನ ಎದುರಿನ ಸಾಲಿನಲ್ಲಿ ಕುಳಿತುಕೊಳ್ಳಲು ಯೋಸೇಫನ ಸಹೋದರರಿಗೆ ಹಿರಿಯವನಿಂದ ಮೊದಲುಗೊಂಡು ಕಿರಿಯವನವರೆಗೆ ಕ್ರಮವಾಗಿ ಸ್ಥಳವನ್ನು ಗೊತ್ತುಪಡಿಸಲಾಗಿತ್ತು. ಆದ್ದರಿಂದ ಸಹೋದರರೆಲ್ಲಾ ಅತ್ಯಾಶ್ಚರ್ಯದಿಂದ ಒಬ್ಬರನ್ನೊಬ್ಬರು ನೋಡತೊಡಗಿದರು.
IRVKN
33. ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN