KNV
6. ಇಸ್ರಾಯೇಲನು--ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಯಾಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ ಅಂದದ್ದಕ್ಕೆ
ERVKN
6. ಇಸ್ರೇಲನು, “ನಿಮಗೆ ಮತ್ತೊಬ್ಬ ಸಹೋದರನಿರುವುದಾಗಿ ನೀವು ಆ ಮನುಷ್ಯನಿಗೆ ಯಾಕೆ ಹೇಳಿದಿರಿ? ನೀವು ಅಂಥ ಕೆಟ್ಟದ್ದನ್ನು ಯಾಕೆ ಮಾಡಿದಿರಿ?” ಎಂದು ಕೇಳಿದನು.
IRVKN
6. ಅದಕ್ಕೆ ಇಸ್ರಾಯೇಲನು, “ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ, ನೀವು ಯಾಕೆ ನನಗೆ ಕೇಡು ಮಾಡಿದಿರಿ?” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN