KNV
26. ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.
ERVKN
26. ಆದರೆ ನಾವು ನಮ್ಮ ತಂದೆಗೆ, ‘ನಮ್ಮ ಕಿರಿಯ ತಮ್ಮನಿಲ್ಲದೆ ನಾವು ಹೋಗಲು ಸಾಧ್ಯವಿಲ್ಲ. ನಮ್ಮ ಕಿರಿಯ ತಮ್ಮನನ್ನು ನೋಡುವ ತನಕ, ನಮಗೆ ದವಸಧಾನ್ಯಗಳನ್ನು ಮಾರುವುದಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ’ ಎಂದು ಹೇಳಿದೆವು.
IRVKN
26. ನಾವು ಆತನಿಗೆ, ‘ಹೇಗೆ ಹೋಗುವುದು, ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಇಲ್ಲವಾದರೇ, ನಾವು ಆ ಮನುಷ್ಯನ ಮುಖವನ್ನು ನೋಡಲು ಆಗುವುದಿಲ್ಲ’ ಎಂದು ಹೇಳಿದೆವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN