KNV
23. ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.
ERVKN
23. ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು.
IRVKN
23. ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN