ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
28. ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.

ERVKN
28. ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು.

IRVKN
28. [* ವಿಮೋ 14:21-30. ] ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 28 of Total Verses 40
  • ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
  • ERVKN

    ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು.
  • IRVKN

    * ವಿಮೋ 14:21-30. ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.
Total 40 Verses, Current Verse 28 of Total Verses 40
×

Alert

×

kannada Letters Keypad References