ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
9. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?

ERVKN
9. ಈ ಲೋಕದಲ್ಲಿ ನಮ್ಮೆಲ್ಲರನ್ನೂ ಶಿಕ್ಷಿಸಿದಂಥ ತಂದೆಗಳು ನಮಗಿದ್ದರು. ನಾವು ಅವರನ್ನು ಗೌರವಿಸಿದೆವು. ಆದ್ದರಿಂದ ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಂದ ದಂಡನೆಗಳನ್ನು ಸ್ವೀಕರಿಸಿಕೊಳ್ಳುವುದು ಬಹಳ ಮುಖ್ಯವಾದದ್ದು. ನಾವು ಹೀಗೆ ಮಾಡಿದರೆ ಜೀವವನ್ನು ಹೊಂದಿಕೊಳ್ಳುವೆವು.

IRVKN
9. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ [† ಅರಣ್ಯ 16:22:] ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ [‡ ಯೆಶಾ 38:16:] ಜೀವಿಸಬೇಕಲ್ಲವೇ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 9 of Total Verses 29
  • ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
  • ERVKN

    ಈ ಲೋಕದಲ್ಲಿ ನಮ್ಮೆಲ್ಲರನ್ನೂ ಶಿಕ್ಷಿಸಿದಂಥ ತಂದೆಗಳು ನಮಗಿದ್ದರು. ನಾವು ಅವರನ್ನು ಗೌರವಿಸಿದೆವು. ಆದ್ದರಿಂದ ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಂದ ದಂಡನೆಗಳನ್ನು ಸ್ವೀಕರಿಸಿಕೊಳ್ಳುವುದು ಬಹಳ ಮುಖ್ಯವಾದದ್ದು. ನಾವು ಹೀಗೆ ಮಾಡಿದರೆ ಜೀವವನ್ನು ಹೊಂದಿಕೊಳ್ಳುವೆವು.
  • IRVKN

    ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ † ಅರಣ್ಯ 16:22: ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ‡ ಯೆಶಾ 38:16: ಜೀವಿಸಬೇಕಲ್ಲವೇ?
Total 29 Verses, Current Verse 9 of Total Verses 29
×

Alert

×

kannada Letters Keypad References