ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
2. ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.

ERVKN
2. ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.

IRVKN
2. ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ [† ರೋಮಾ. 3:3:] ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ [‡ 1 ಥೆಸ. 2:13:] ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 16 Verses, Current Verse 2 of Total Verses 16
1 2 3 4 5 6 7 8 9 10
  • ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
  • ERVKN

    ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.
  • IRVKN

    ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ † ರೋಮಾ. 3:3: ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ‡ 1 ಥೆಸ. 2:13: ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
Total 16 Verses, Current Verse 2 of Total Verses 16
1 2 3 4 5 6 7 8 9 10
×

Alert

×

kannada Letters Keypad References