KNV
6. ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
ERVKN
6. ಪವಿತ್ರ ಗ್ರಂಥದ ಮತ್ತೊಂದು ಕಡೆಯಲ್ಲಿ ದೇವರು ಹೀಗೆನ್ನುತ್ತಾನೆ: “ನೀನು ಮೆಲ್ಕಿಜೆದೇಕನಂತೆ ಸದಾಕಾಲವೂ ಪ್ರಧಾನಯಾಜಕನಾಗಿರುವೆ.” ಕೀರ್ತನೆ 110:4
IRVKN
6. ಆತನು ಇನ್ನೊಂದು ಕಡೆಯಲ್ಲಿ, “ನೀನು [‡ ಕೀರ್ತ 110:4; ಇಬ್ರಿ. 7:17, 21:] ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN