KNV
5. ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
ERVKN
5. ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” [✡ಉಲ್ಲೇಖನ: ವಿಮೋಚನ. 25:40.] ಎಂದು ಹೇಳಿದ್ದು ಈ ಕಾರಣದಿಂದಲೇ.
IRVKN
5. ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು [† ವಿಮೋ 25:40. ] ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ [‡ ಇಬ್ರಿ. 9:23:] ಪ್ರತಿರೂಪವೂ, [§ ಇಬ್ರಿ. 10:1; ಕೊಲೊ 2:17:] ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN