KNV
7. ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
ERVKN
7. ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ಆ ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.
IRVKN
7. ಆದರೆ [† ಯಾಜ 16:15, 34; ಇಬ್ರಿ. 10:3; ವಿಮೋ 30. 10:] ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. [‡ ಇಬ್ರಿ. 5:3:] ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN