ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.

ERVKN
5. “ನಾನು ನಿನ್ನನ್ನು ನಿನ್ನ ತಾಯಿಯ ಗರ್ಭದಲ್ಲಿ ರೂಪಿಸುವ ಮುಂಚೆಯೇ ನಿನ್ನನ್ನು ಬಲ್ಲವನಾಗಿದ್ದೆನು. ನೀನು ಹುಟ್ಟುವದಕ್ಕಿಂತ ಮುಂಚೆಯೇ ನಾನು ನಿನ್ನನ್ನು ಒಂದು ವಿಶೇಷವಾದ ಕೆಲಸಕ್ಕೆ ಅಂದರೆ ಜನಾಂಗಗಳಿಗೆ ಪ್ರವಾದಿಯನ್ನಾಗಿ ಆರಿಸಿಕೊಂಡಿದ್ದೆನು.”

IRVKN
5. “ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 5 of Total Verses 19
1 2 3 4 5 6 7 8 9 10 11 12 13
  • ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
  • ERVKN

    “ನಾನು ನಿನ್ನನ್ನು ನಿನ್ನ ತಾಯಿಯ ಗರ್ಭದಲ್ಲಿ ರೂಪಿಸುವ ಮುಂಚೆಯೇ ನಿನ್ನನ್ನು ಬಲ್ಲವನಾಗಿದ್ದೆನು. ನೀನು ಹುಟ್ಟುವದಕ್ಕಿಂತ ಮುಂಚೆಯೇ ನಾನು ನಿನ್ನನ್ನು ಒಂದು ವಿಶೇಷವಾದ ಕೆಲಸಕ್ಕೆ ಅಂದರೆ ಜನಾಂಗಗಳಿಗೆ ಪ್ರವಾದಿಯನ್ನಾಗಿ ಆರಿಸಿಕೊಂಡಿದ್ದೆನು.”
  • IRVKN

    “ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.
Total 19 Verses, Current Verse 5 of Total Verses 19
1 2 3 4 5 6 7 8 9 10 11 12 13
×

Alert

×

kannada Letters Keypad References