ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.

ERVKN
14. ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ. [*ಅವುಗಳಲ್ಲಿ ಜೀವವಿಲ್ಲ ಅಕ್ಷರಶಃ ಅವುಗಳಲ್ಲಿ ಆತ್ಮವಿಲ್ಲ. ಅವುಗಳು ಜೀವಂತವಾಗಿಲ್ಲ ಎಂದಾಗಲಿ ದೇವರಾತ್ಮವು ಅವುಗಳಲ್ಲಿಲ್ಲ ಎಂದಾಗಲಿ ಇದು ಅರ್ಥಕೊಡಬಲ್ಲದು.]

IRVKN
14. ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 14 of Total Verses 25
  • ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
  • ERVKN

    ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ. *ಅವುಗಳಲ್ಲಿ ಜೀವವಿಲ್ಲ ಅಕ್ಷರಶಃ ಅವುಗಳಲ್ಲಿ ಆತ್ಮವಿಲ್ಲ. ಅವುಗಳು ಜೀವಂತವಾಗಿಲ್ಲ ಎಂದಾಗಲಿ ದೇವರಾತ್ಮವು ಅವುಗಳಲ್ಲಿಲ್ಲ ಎಂದಾಗಲಿ ಇದು ಅರ್ಥಕೊಡಬಲ್ಲದು.
  • IRVKN

    ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
Total 25 Verses, Current Verse 14 of Total Verses 25
×

Alert

×

kannada Letters Keypad References