ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.

ERVKN
14. ಯೆಹೂದದ ಜನರೇ, ನಾನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವೆನು. ಅವರು ನೀವೆಂದೂ ತಿಳಿಯದ ಪ್ರದೇಶದಿಂದ ಬಂದು ನಿಮ್ಮನ್ನು ಅಲ್ಲಿಗೆ ಸಾಗಿಸುವರು. ನನಗೆ ಅತಿಕೋಪ ಬಂದಿದೆ. ನನ್ನ ಕೋಪವು ಜ್ವಾಲೆಯಂತಿದೆ. ಆ ಜ್ವಾಲೆಯಿಂದ ನೀವು ಸುಟ್ಟುಹೋಗುವಿರಿ.”

IRVKN
14. ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 14 of Total Verses 21
1 2 3 4 5
6 7 8 9 10 11 12 13 14 15 16 17 18 19 20 21
  • ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
  • ERVKN

    ಯೆಹೂದದ ಜನರೇ, ನಾನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವೆನು. ಅವರು ನೀವೆಂದೂ ತಿಳಿಯದ ಪ್ರದೇಶದಿಂದ ಬಂದು ನಿಮ್ಮನ್ನು ಅಲ್ಲಿಗೆ ಸಾಗಿಸುವರು. ನನಗೆ ಅತಿಕೋಪ ಬಂದಿದೆ. ನನ್ನ ಕೋಪವು ಜ್ವಾಲೆಯಂತಿದೆ. ಆ ಜ್ವಾಲೆಯಿಂದ ನೀವು ಸುಟ್ಟುಹೋಗುವಿರಿ.”
  • IRVKN

    ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.”
Total 21 Verses, Current Verse 14 of Total Verses 21
1 2 3 4 5
6 7 8 9 10 11 12 13 14 15 16 17 18 19 20 21
×

Alert

×

kannada Letters Keypad References