ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.

ERVKN
19. ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.

IRVKN
19. ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
  • ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
  • ERVKN

    ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
  • IRVKN

    ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.
Total 21 Verses, Current Verse 19 of Total Verses 21
1 2 3 4 5 6 7 8 9 10
11 12 13 14 15 16 17 18 19 20 21
×

Alert

×

kannada Letters Keypad References