ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.

ERVKN
21. “ವಿಗ್ರಹಗಳನ್ನು ಮಾಡುವ ಜನರಿಗೆ ನಾನು ಪಾಠ ಕಲಿಸುತ್ತೇನೆ. ಈಗಲೇ ನಾನು ಅವರಿಗೆ ನನ್ನ ಶಕ್ತಿಯ ಬಗ್ಗೆ ಮತ್ತು ನನ್ನ ಬಲದ ಬಗ್ಗೆ ಕಲಿಸುವೆನು. ಆಗ ನಾನು ದೇವರೆಂಬುದು ಅವರಿಗೆ ತಿಳಿಯುವುದು. ನಾನೇ ಯೆಹೋವನು ಎಂಬುದು ಅವರಿಗೆ ಗೊತ್ತಾಗುವುದು.

IRVKN
21. ಈ ನಿಮಿತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು “ಯೆಹೋವ” ಎಂದು ಅವರಿಗೆ ಗೊತ್ತಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 21 of Total Verses 21
1 2 3 4 5 6 7 8 9 10 11 12
13 14 15 16 17 18 19 20 21
  • ಆದದರಿಂದ ಇಗೋ, ನಾನು--ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಕರ್ತನೇ ಎಂದು ಅವರು ತಿಳುಕೊಳ್ಳುವರು.
  • ERVKN

    “ವಿಗ್ರಹಗಳನ್ನು ಮಾಡುವ ಜನರಿಗೆ ನಾನು ಪಾಠ ಕಲಿಸುತ್ತೇನೆ. ಈಗಲೇ ನಾನು ಅವರಿಗೆ ನನ್ನ ಶಕ್ತಿಯ ಬಗ್ಗೆ ಮತ್ತು ನನ್ನ ಬಲದ ಬಗ್ಗೆ ಕಲಿಸುವೆನು. ಆಗ ನಾನು ದೇವರೆಂಬುದು ಅವರಿಗೆ ತಿಳಿಯುವುದು. ನಾನೇ ಯೆಹೋವನು ಎಂಬುದು ಅವರಿಗೆ ಗೊತ್ತಾಗುವುದು.
  • IRVKN

    ಈ ನಿಮಿತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು “ಯೆಹೋವ” ಎಂದು ಅವರಿಗೆ ಗೊತ್ತಾಗುವುದು.
Total 21 Verses, Current Verse 21 of Total Verses 21
1 2 3 4 5 6 7 8 9 10 11 12
13 14 15 16 17 18 19 20 21
×

Alert

×

kannada Letters Keypad References