ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ.

ERVKN
21. ಯೆಹೋವನು ಹೀಗೆ ಹೇಳುತ್ತಾನೆ, ಸಬ್ಬತ್ ದಿನದಂದು ನೀವು ಯಾವ ಹೊರೆಯನ್ನೂ ಹೊತ್ತುಕೊಂಡು ಹೋಗದಂತೆ ಎಚ್ಚರವಹಿಸಿರಿ. ಸಬ್ಬತ್‌ದಿನದಂದು ಯಾವ ಹೊರೆಯನ್ನೂ ಜೆರುಸಲೇಮಿನ ದ್ವಾರಗಳ ಮೂಲಕ ತರಬೇಡಿರಿ.

IRVKN
21. ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 21 of Total Verses 27
  • ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ.
  • ERVKN

    ಯೆಹೋವನು ಹೀಗೆ ಹೇಳುತ್ತಾನೆ, ಸಬ್ಬತ್ ದಿನದಂದು ನೀವು ಯಾವ ಹೊರೆಯನ್ನೂ ಹೊತ್ತುಕೊಂಡು ಹೋಗದಂತೆ ಎಚ್ಚರವಹಿಸಿರಿ. ಸಬ್ಬತ್‌ದಿನದಂದು ಯಾವ ಹೊರೆಯನ್ನೂ ಜೆರುಸಲೇಮಿನ ದ್ವಾರಗಳ ಮೂಲಕ ತರಬೇಡಿರಿ.
  • IRVKN

    ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.
Total 27 Verses, Current Verse 21 of Total Verses 27
×

Alert

×

kannada Letters Keypad References